Sandalwood actress ramyas parents
ಎಸ್.ಎಂ ಕೃಷ್ಣಗೂ ನಟಿ ರಮ್ಯಾಗೂ ಇರುವ ಆ ನಂಟೇನು? ಅನೇಕರಿಗೆ ತಿಳಿಯದ ಸೀಕ್ರೇಟ್ ಸಂಗತಿ ಇಲ್ಲಿದೆ ನೋಡಿ
Sandalwood Queen Ramya : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್ ನಟಿ ರಮ್ಯಾ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟಿ ರಮ್ಯಾ ಸದಾಶಿವನಗರದಲ್ಲಿ ಎಸ್‌ಎಂ ಕೃಷ್ಣ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಭಾವುಕರಾದರು.
ನಟಿ ರಮ್ಯಾ ಮತ್ತು ಎಸ್.ಎಂ.ಕೃಷ್ಣ ಅವರ ನಡುವೆ ಒಂದು ಅವಿನಾಭಾವ ನಂಟಿದೆ. ಇದು ರಮ್ಯಾ ಅವರ ತಂದೆಯ ಕಾಲದಿಂದಲೂ ಬಂದಿದೆ. ನಟಿ ರಮ್ಯಾ ಅವರನ್ನು ರಾಜಕಾರಣಕ್ಕೆ ಕರೆತಂದವರು ಎಸ್.ಎಂ.ಕೃಷ್ಣ. ಅವರ ಬಗ್ಗೆ ರಮ್ಯಾ ವಿಶೇಷ ಗೌರವ ಹೊಂದಿದ್ದಾರೆ.
ಇದನ್ನೂ ಓದಿ: SM Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ
ರಮ್ಯಾ ನಿಜವಾದ ಹೆಸರು ದಿವ್ಯ ಸ್ಪಂದನ.
29 ನವೆಂಬರ್ 1982 ರಂದು ಜನಿಸಿದ ರಮ್ಯಾ ಸಿನಿರಂಗಕ್ಕೆ ಎಂಟ್ರಿ ಕೊಡುವಾಗ ಹೆಸರು ಬದಲಿಸಿಕೊಂಡರು. ರಮ್ಯಾ ಅವರ ತಾಯಿ ರಂಜಿತಾ ಬೋರಯ್ಯ ಎಸ್ಎಂ ಕೃಷ್ಣ ಅವರಿಗೆ ಅತ್ಯಾಪ್ತರು.
Faizan mufti biography of christopher columbusಮಂಡ್ಯ ಕಾಂಗ್ರೆಸ್ಸಿನ ಸಕ್ರಿಯ ಸದಸ್ಯೆ ರಂಜಿತಾ ಸಾಕಷ್ಟು ಪ್ರಭಾವಿ ಮಹಿಳೆಯಾಗಿ ಬೆಳೆದಿದ್ದಾರೆ.
ನಟಿ ರಮ್ಯಾ ತಂದೆ ಆರ್‌ಟಿ ನಾರಾಯಣ್ ಸಹ ರಾಜಕೀಯದಲ್ಲಿ ಪ್ರಭಾವಿ ಹೆಸರು.
Biography mahatmaಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಮ್ಯಾ ತಂದೆ ಆರ್‌ಟಿ ನಾರಾಯಣ್ ಕಿಚನ್ ಕ್ಯಾಬಿನೆಟ್ ಪ್ರಮುಖ ಸದಸ್ಯರಾಗಿದ್ದರು. ಆರ್‌ಟಿ ನಾರಾಯಣ್ ಅಪ್ಪಣೆಯಿಲ್ಲದೇ ವಿಧಾನಸೌಧದಲ್ಲಿ ಹುಲ್ಲುಕಡ್ಡಿಯೂ ಅಲ್ಲಾಡುತ್ತಿರಲಿಲ್ಲ ಎಂಬ ಮಾತು ಆ ಸಮಯದಲ್ಲಿತ್ತು.
ಹೀಗೆ ತಂದೆ, ತಾಯಿಗೆ ಆಪ್ತರಾಗಿದ್ದ ಎಸ್.ಎಂ.ಕೃಷ್ಣ ರಮ್ಯಾ ಅವರ ರಾಜಕೀಯ ಬೆಳವಣಿಗೆಯಲ್ಲೂ ಜೊತೆ ನಿಂತಿದ್ದರು. ಇದೇ ಕಾರಣಕ್ಕೆ ಎಸ್.ಎಂ.ಕೃಷ್ಣ ಅವರ ನಿಧನ ವಾರ್ತೆ ರಮ್ಯಾ ಅವರನ್ನು ಸಹಿಸಲಾಗದಷ್ಟು ದುಃಖಕ್ಕೆ ಗುರಿ ಮಾಡಿದೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Automaton Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Assemble - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Responsibility - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.